ಬೆಂಗಳೂರು : ಅಗಲಿದ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರಿಗೆ ಅಂತಿಮ ನಮನ ಸಲ್ಲಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದರು. ವಿಮಾನ ನಿಲ್ದಾನದಲ್ಲಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಮುಖಂಡರಾದ ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವಾಗತಿಸಿದರು. ರಿಚ್ಮೆಂಟ್ ಟವರ್ ನಲ್ಲಿರುವ ರೆಸ್ಟ್ ಹೌಸ್ ಅಪಾರ್ಟ್ಮೆಂಟ್ ನಲ್ಲಿ ಆಸ್ಕರ್ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
Advertisement. Scroll to continue reading.