Connect with us

Hi, what are you looking for?

Diksoochi News

ಕರಾವಳಿ

ಬೋರ್ ವೆಲ್ ಗೆ ಬಿದ್ದ ಮಗು ಸಾವು

0

ಬೆಳಗಾವಿ : ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ನಡೆದಿದೆ.

ಶರತ್ ಮೃತಪಟ್ಟ ಮಗು. ಎರಡು ದಿನಗಳಿಂದ ಮಗು ನಾಪತ್ತೆಯಾಗಿತ್ತು ಎನ್ನಲಾಗಿದೆ. 15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಯಿತಾದರೂ ಮಗುವನ್ನು ಜೀವಂತವಾಗಿ ತೆಗೆಯಲಾಗಲಿಲ್ಲ.

ಬಾಲಕ ಶರತ್ ಕುಟುಂಬ ತೋಟದ ಮನೆಯಲ್ಲಿ ವಾಸವಿದ್ದು, ಮನೆ ಬಳಿಯ 200 ಮೀಟರ್ ದೂರದ ಬೋರ್ ವೆಲ್ ಗೆ ಬಾಲಕ ಬಿದ್ದಿದ್ದಾನೆ ಎನ್ನಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!