Connect with us

Hi, what are you looking for?

Diksoochi News

ರಾಷ್ಟ್ರೀಯ

ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಆಯ್ಕೆ

0

ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಆಗಿ ಚರಣ್ ಜಿತ್ ಸಿಂಗ್ ಛನ್ನಿ ಆಯ್ಕೆಯಾಗಿದ್ದಾರೆ. ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಇದೀಗ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!