ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಛನ್ನಿ ಪ್ರಮಾಣ ವಚನ
Published
0
ಪಂಜಾಬ್‌ನ 16 ನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಣಜಿತ್ ಸಿಂಗ್ ಛನ್ನಿ ಚಂಡೀಗಢದ ರಾಜಭವನದಲ್ಲಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಒಂದು ದಿನದ ನಂತರ, ಚನ್ನಿಯನ್ನು ಅಂತಿಮವಾಗಿ ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಆಯ್ಕೆ ಮಾಡಿತು.