Connect with us

Hi, what are you looking for?

Diksoochi News
dkc.udupi@gmail.com

ಕರಾವಳಿ

ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರುಗಳಿಗೆ ಮಾಸಾಶನ: ಅರ್ಜಿ ಆಹ್ವಾನ

0

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತ್ಯ, ಸಂಗೀತ, ನೃತ್ಯ., ನಾಟಕ, ದೈವಾರಾದನೆ, ಜಾನಪದ, ಯಕ್ಷಗಾನ, ಲಲಿತಕಲೆ ಮತ್ತು ಶಿಲ್ಪಕಲೆ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ಗಣನೀಯವಾಗಿ ಸೇವೆ ಸಲ್ಲಿಸಿದಂತಹ ಆಸಕ್ತ ಸಾಹಿತಿ-ಕಲಾವಿದರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕನಿಷ್ಟ 58 ವರ್ಷ ವಯೋಮಾನದವರಾಗಿರಬೇಕು, ಅಂಗವಿಕಲರಾಗಿದ್ದಲ್ಲಿ 40 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ವಾರ್ಷಿಕ ಆದಾಯವು 1 ಲಕ್ಷ ರೂ ಮೀರಿರದೆ, 20 ವರ್ಷ ಕಲಾ ಸೇವೆ ಸಲ್ಲಿಸಿರಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168 ಅಥವಾ ಇಮೇಲ್: dkc.udupi@gmail.com ನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!