ಅಬುದಾಬಿ: ನಿನ್ನೆ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಸನ್ ರೈಸರ್ಸ್ ತಂಡ ನೀಡಿಗ 135 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ಪಂದ್ಯ ಗೆದ್ದಿತು.
Advertisement. Scroll to continue reading.