Connect with us

Hi, what are you looking for?

Diksoochi News

Uncategorized

ಸನ್ ರೈಸರ್ಸ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

0

ಅಬುದಾಬಿ: ನಿನ್ನೆ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಸನ್ ರೈಸರ್ಸ್ ತಂಡ ನೀಡಿಗ 135 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ಪಂದ್ಯ ಗೆದ್ದಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!