ಬೆಂಗಳೂರು: ಚಂದನವನ ಹಿರಿಯ ಕಲಾವಿದ ಉಮೇಶ್ ಹೆಗ್ಡೆ(71) ಇಂದು ಮೃತಪಟ್ಡಿದ್ದಾರೆ. ನಿನ್ನೆಯಷ್ಟೇ ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ನೂರಕ್ಕೂ ಹೆಚ್ಚು ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ ನಟಿಸಿರುವ ಉಮೇಶ್ ಹೆಗ್ಡೆ ರಂಗಭೂಮಿ ಕಲಾವಿದರಾಗಿದ್ದರು. ಅವರ ನಿಧನಕ್ಕೆ ಕಿರುತೆರೆ, ಹಿರಿತೆರೆ ಮಂದಿ ಕಂಬನಿ ಮಿಡಿದಿದ್ದಾರೆ.
Advertisement. Scroll to continue reading.