Connect with us

Hi, what are you looking for?

Diksoochi News

Uncategorized

ಬೆಳ್ತಂಗಡಿ : ಸವಣಾಲು ಕಾಳಿಬೆಟ್ಟ ಶ್ರೀಕಾಳಿಕಾಂಬಾ ದೇವಾಲಯದಲ್ಲಿ ತೆನೆ ಪೂಜೆ

0

ಬೆಳ್ತಂಗಡಿ : ಸವಣಾಲು ಕಾಳಿಬೆಟ್ಟ ಶ್ರೀಕಾಳಿಕಾಂಬಾ ದೇವಾಲಯದಲ್ಲಿ ಬುಧವಾರ ತೆನೆ ಪೂಜೆ, ಮಧ್ಯಾಹ್ನ ವಿಶೇಷ ಪೂಜೆ ಹಾಗೂ ರಾತ್ರಿ ಹೂವಿನ ಪೂಜೆ, ರಂಗಪೂಜೆ, ವಾಹನ ಪೂಜೆ ನಡೆಯಿತು. ನೂರಾರು ಭಕ್ತರು ದೇವರ ದರ್ಶನ ಪಡೆದರು.


ಅ.14 ರ ಗುರುವಾರದಂದು ಸಂಜೆ 05:00 ಗಂಟೆಯಿಂದ ವಾಹನ ಪೂಜೆ, ಶ್ರೀ ಮೂಲದುರ್ಗಾ ದೇವಿಗೆ ರಾತ್ರಿ ಹೂವಿನ ಪೂಜೆ, ರಂಗ ಪೂಜೆ ನಡೆಯಲಿದೆ.
ಅ.15 ರ ಶುಕ್ರವಾರ ಸಾರ್ವಜನಿಕ ಚಂಡಿಕಾಹೋಮ (₹500/-) ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!