Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಹಂಗಳೂರು ಪಂಚಾಯತಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ ಚಾಲನೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಹಂಗಳೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕಾರ್ಯಕ್ರಮಗಳ ಕುರಿತು ಎಲ್ ಇ ಡಿ ವಾಲ್ ಸಂಚಾರಿ ವಾಹನದ ಮೂಲಕ ಹಂಗಳೂರು ಗ್ರಾಮ ಪಂಚಾಯತಿಯ ಪ್ರತಿಯೊಂದು ವಾರ್ಡಿನಲ್ಲಿಯು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಉಪಾಧ್ಯಕ್ಷೆ ಶಾಲಿನಿ, ಪಿ.ಡಿ.ಓ ರಾಜೇಶ್ ಕೆ.ಸಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸತೀಶ್ ಶೇರಿಗಾರ್, ಜಲಜಾ ಚಂದನ್, ವನಜ, ರೋಷನ್, ಕೋಡಿ ಪ್ರಾಥಮಿಕ ವೈದ್ಯಾಧಿಕಾರಿ ಡಾ/ಉಮೇಶ್ ನಾಯಕ್, ಉಪ ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರಕಲಾ ಮತ್ತು ಆಶಾಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!