Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ನೂರನೇ ವಸಂತಕ್ಕೆ ಕಾಲಿಟ್ಟ ವ್ಯಕ್ತಿಗೆ ಪಂಚಾಯತ್ ವತಿಯಿಂದ ಸನ್ಮಾನ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ನೂರನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾದ ಮಂಜುನಾಥ್ ಕಾಮತ್ ರವರನ್ನು ಪಂಚಾಯತ್ ವತಿಯಿಂದ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!