Connect with us

Hi, what are you looking for?

Diksoochi News

ಸಿನಿಮಾ

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ; ಭಜರಂಗಿ 2 ಚಿತ್ರ ಪ್ರದರ್ಶನ ರದ್ದು

0

ಬೆಂಗಳೂರು: ಚಂದನವನದಲ್ಲಿ ಇಂದು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತಹ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಸ್ವಸ್ಥಗೊಂಡಿದ್ದು, ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಈಗಾಗಲೇ ಆಸ್ಪತ್ರೆಯ ಮುಂಭಾಗ ಅಭಿಮಾನಿಗಳು ಜಮಾಯಿಸಿದ್ದಾರೆ.

ಭಜರಂಗಿ 2 ಚಿತ್ರ ಪ್ರದರ್ಶನ ರದ್ದು :

Advertisement. Scroll to continue reading.

ನಟ ಪುನೀತ್ ರಾಜ್ ಕುಮಾರ್ ಸ್ಥಿತಿ ಗಂಬೀರ ಹಿನ್ನೆಲೆ ಶಿವ ರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!