ವರದಿ : ದಿನೇಶ್ ರಾಯಪ್ಪನಮಠ
ಕೋಟ: ಶಿರಸಿ ಶ್ರೀಮಾರಿಕಾಂಬ ದೇವಸ್ಥಾನ ಕೋಟತಟ್ಟು ಪಡುಕರೆ ಇದರ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯ ಧನಕ್ಕಾಗಿ ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷ ಬಸವ ಕುಂದರ್, ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ, ಗೌರವ ಸಲಹೆಗಾರ ನಾಗಪ್ಪ ಪೂಜಾರಿ, ಉದಯ್ ತಿಂಗಳಾಯ ದೇವಳದ ಪ್ರದಾನ ಅರ್ಚಕ ನಂದ್ಯಾಪ್ಪ ಪೂಜಾರಿ ಉಪಸ್ಥಿತರಿದ್ದರು.
Advertisement. Scroll to continue reading.