Connect with us

Hi, what are you looking for?

Diksoochi News

ಸಿನಿಮಾ

‘ಪೃಥ್ವಿ’ ತೊರೆದ ‘ಧ್ರುವ ನಕ್ಷತ್ರ’; ಅಪ್ಪ-ಅಮ್ಮನ ಮಡಿಲು ಅಪ್ಪಿದ ಅಪ್ಪು

0

ಬೆಂಗಳೂರು : ಕರುನಾಡ ರಾಜಕುಮಾರ ಪುನೀತ್ ರಾಜ್ ಕುಮಾರ್ ಅವರ ಅಂತ್ಯಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಅಪ್ಪು ಮಣ್ಣಲ್ಲಿ ಮಣ್ಣಾದರು. ವಿನಯ್ ರಾಜ್ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು.

ಕುಟುಂಬಸ್ಥರಿಗಷ್ಟೇ ಈ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸ್ಟುಡಿಯೋ ಹೊರಗಡೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡ ಆಕ್ರಂದನ ಮುಗಿಲು ಮುಟ್ಟಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!