ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ; ಸಾಧಕರಿಗೆ ಸನ್ಮಾನ
Published
0
ಕೋಟ : ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡದ ಮೂವರು ಸಾಧಕರಿಗೆ ಸನ್ಮಾನ ಹಾಗೂ ಕನ್ನಡ ಗೀತ ಗಾಯನ ನಡೆಯಿತು. ಸುಲ್ತಾನ್ ಎಸ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.