Connect with us

Hi, what are you looking for?

Diksoochi News

Uncategorized

ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ

0

ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

ಅವನಿ ಲೇಖಾರಾ, ಸುಮಿತ್ ಆಂಟಿಲ್, ಪ್ರಮೋದ ಭಗತ್, ಕೃಷ್ಣ ನಗರ, ಮನೀಶ್ ನರ್ವಾಲ್, ಕ್ರಿಕೆಟಿಗ ಮಿಥಾಲಿ ರಾಜ್, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಹಾಕಿ ಆಟಗಾರ ಮನ್ ಪ್ರೀತ್ ಸಿಂಗ್ ಈ ವರ್ಷದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವೆಂಬರ್ 13 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ರಾಷ್ಟ್ರೀಯಾ ಕ್ರೀಡಾ ಪ್ರಶಸ್ತಿಯನ್ನು ನೀಡಲಾಗುತ್ತದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!