ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರನ್ನಾಗಿ ನೇಮಿಸಲಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಿಂದ ಭಾರತದ ಮಾಜಿ ನಾಯಕ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈ ಕುರಿತಂತೆ ಬಿಸಿಸಿಐ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಿಂದಲೇ ಜಾರಿಗೆ ಬರುವಂತೆ ಸೀನಿಯರ್ ಮೆನ್ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರನ್ನಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ನೇಮಿಕ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
Advertisement. Scroll to continue reading.