Connect with us

Hi, what are you looking for?

Diksoochi News

ರಾಷ್ಟ್ರೀಯ

ಅನಂತಪುರ: ಕಾರು – ಆಟೋ ಡಿಕ್ಕಿ; 6 ಮಂದಿ ಮಹಿಳೆಯರು ಸ್ಥಳದಲ್ಲೇ ದುರ್ಮರಣ

0

ಅನಂತಪುರ : ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ.

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ಈ ಅಫಘಾತ ಸಂಭವಿಸಿದೆ. ಪರಿಣಾಮ 6 ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಗೊಂಡಿರುವ 7 ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!