ಪುದುಚೇರಿ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮನೆಗೆ ಪಟಾಗಿ ಸಾಗಿಸುವಾಗ ಪಟಾಕಿ ಸ್ಪೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಖರೀದಿಸಿದ ತಂದೆ, ಮಗ,ಬೈಕ್ ನಲ್ಲಿ ಪಟಾಕಿ ಬಾಕ್ಸ್ ಇಟ್ಟುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಪಟಾಕಿ ಸ್ಪೋಟಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹ ಛಿದ್ರಗೊಂಡಿದೆ ಎಂದು ತಿಳಿದುಬಂದಿದೆ
Advertisement. Scroll to continue reading.