Connect with us

Hi, what are you looking for?

Diksoochi News

ರಾಷ್ಟ್ರೀಯ

ಪುಣೆ : ಗೋಡೌನ್ ನಲ್ಲಿ ಭಾರೀ ಅಗ್ನಿ ಅವಘಡ

0

ಪುಣೆ: ಪುಣೆಯ ಪಿಸೋಲಿ ಪ್ರದೇಶದಲ್ಲಿ ಮುಂಜಾನೆ ಪೀಠೋಪಕರಣಗಳ ಗೋಡೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮುಂಜಾನೆ 3.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮರದ ಮತ್ತು ಪ್ಲೈವುಡ್ ವಸ್ತುಗಳಿಂದ ಬೆಂಕಿಯು ತೀವ್ರಗೊಂಡಿದೆ. ಮುಂಜಾನೆ ಸಿಬ್ಬಂದಿ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!