ನ್ಯೂಜಿಲೆಂಡ್ ವಿರುದ್ಧ ನವೆಂಬರ್ 17 ರಿಂದ ಪ್ರಾರಂಭವಾಗಲಿರುವ ಟಿ20 ಸರಣಿಗೆ ಬಿಸಿಸಿಐ ಭಾರತ ತಂಡದ ಆಟಗಾರರ ಹೆಸರನ್ನು ಪ್ರಕಟಿಸಿದೆ.
ಆಟಗಾರರ ಪಟ್ಟಿ :
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
Advertisement. Scroll to continue reading.