ಜೋಧಪುರ : ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧಪುರ ಹೆದ್ದಾರಿಯಲ್ಲಿ ನಡೆದಿದೆ.
ಟ್ಯಾಂಕರ್ ಟ್ರೇಲರ್ ಗೆ ಡಿಕ್ಕಿ ಹೊಡೆದ ನಂತರ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ 12 ಜನರು ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.