Connect with us

Hi, what are you looking for?

Diksoochi News

ರಾಷ್ಟ್ರೀಯ

ವೀರವನಿತೆ ಒನಕೆ ಓಬವ್ವ ಜಯಂತಿಗೆ ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

0

ನವದೆಹಲಿ : ವನಿತೆ ಒನಕೆ ಓಬವ್ವ ಜಯಂತಿ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಒನಕೆ ಓಬವ್ವ ಜಯಂತಿಯ ಶುಭಾಶಯ ತಿಳಿಸಿದ್ದಾರೆ.

ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!