Connect with us

Hi, what are you looking for?

Diksoochi News

ಸಿನಿಮಾ

ಪುನೀತ್ ರಾಜ್‍ಕುಮಾರ್ ಮನೆಗೆ ಮುರುಘಾ ಶ್ರೀ ಭೇಟಿ; ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಅಶ್ವಿನಿಗೆ ಆಹ್ವಾನ

0

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆಗೆ ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇತ್ತೀಚೆಗಷ್ಟೇ ನಟ ಪುನೀತ್ ರಾಜ್ ಕುಮಾರ್ ಅವರಿಗೆ 2021 ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವಂತೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಶಿವರಾಜ್ ಕುಮಾರ್ ಮತ್ತು ಕುಟುಂಬಸ್ಥರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.

2022 ನೇ ಮೇ ತಿಂಗಳಲ್ಲಿ ಬಸವಶ್ರೀ ಪ್ರಶಸ್ತಿ ಕಾರ್ಯಕ್ರಮ ನಡೆಯಲಿದ್ದು, ಪ್ರಶಸ್ತಿ ಸ್ವೀಕರಿಸಲು ಆಗಮಿಸುವಂತೆ ಮನವಿ ಮಾಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!