ಉಡುಪಿ : ಪ್ರತಿಷ್ಠಿತ ಹೊಯ್ಸಳ ಪ್ರಶಸ್ತಿಗೆ ಉಡುಪಿಯ ಅನಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇರಿಗಾರ್ ಆಯ್ಕೆಯಾಗಿದ್ದಾರೆ. ಕಲಿಕೆ, ಕ್ರೀಡೆ, ಪ್ರಬಂಧ ಭಾಷಣ, ಆಶುಭಾಷಣ, ಭಗವದ್ಗೀತೆ, ಕಂಠಪಾಠ,ಈ ಎಲ್ಲಾ ವಿಭಾಗದಲ್ಲಿ ಜಿಲ್ಲಾಮಟ್ಟದಲ್ಲಿ ಅಸಾಮಾನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಶ್ರೀನೀತ್ ಹೊಯ್ಸಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ನಗದು, ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇವರು ಉಡುಪಿ ಕುಂಜಿಬೆಟ್ಟು ವಾರ್ಡಿನ ಮಾಜಿ ನಗರಸಭಾ ಸದಸ್ಯ ಕೆ, ಸುರೇಶ್ ಶೇರಿಗಾರ್ ಮತ್ತು ಶ್ರೀಮತಿ ಗಾಯತ್ರಿ ದಂಪತಿಗಳ ಪುತ್ರನಾಗಿರುತ್ತಾರೆ.
Advertisement. Scroll to continue reading.