Connect with us

Hi, what are you looking for?

Diksoochi News

ರಾಜ್ಯ

ಕಾಶಿ ಜಂಗಮವಾಡಿ ಮಠಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

0

ವರದಿ : ದಿನೇಶ್ ರಾಯಪ್ಪನಮಠ

ವಾರಣಾಸಿ : ಉತ್ತರಪ್ರದೇಶ ಚುನಾವಣಾ ಉಸ್ತುವಾರಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ವಾರಣಾಸಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಶಿ ಜಂಗಮವಾಡಿ ಮಠಕ್ಕೆ ಭೇಟಿಕೊಟ್ಟರು. ಬೆಳಗ್ಗಿನ ಶಿವಪೂಜೆಯಲ್ಲಿ ಪಾಲ್ಗೊಂಡು, ಜಗದ್ಗುರುಗಳಿಂದ ಆಶೀರ್ವಾದ ಪಡೆದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!