Connect with us

Hi, what are you looking for?

Diksoochi News

ರಾಷ್ಟ್ರೀಯ

ಕೋವಿಡ್ ಪ್ರಕರಣ ಹೆಚ್ಚಳ; ಜಮ್ಮುವಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

0

ಜಮ್ಮು: ಕೋವಿಡ್‌ ಕೇಸ್‌ ಹೆಚ್ಚಳ ಹಿನ್ನಲೆ ಜಮ್ಮುವಿನಲ್ಲಿ ರಾತ್ರಿ ಕರ್ಫ್ಯೂ
ಜಾರಿ ಮಾಡಲಾಗಿದೆ.

ಜಮ್ಮುವಿನಲ್ಲಿ ಬುಧವಾರದಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಕರ್ಫ್ಯೂ ಜಾರಿಯಲ್ಲಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!