Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರೊಂದಿಗೆ ಸಂವಾದ ಕಾರ್ಯಕ್ರಮ

0

ಉಡುಪಿ: ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಘಟಕದ ಅಂಗವಾಗಿ “ಆರೆಂಜ್ ಈಸ್ ನಾಟ್ ಜಸ್ಟ್ ಎ ಫ್ರ್ಯೂಟ್ ” ಎಂಬ ವಿಶೇಷ ಸಂವಾದ ಕಾರ್ಯಕ್ರಮ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಿತು. ಈ ಸಂದರ್ಭ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಅಭಿನಂದಿಸಲಾಯಿತು.

ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್.ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!