Connect with us

Hi, what are you looking for?

Diksoochi News

Uncategorized

0

ನವದೆಹಲಿ: ನವೆಂಬರ್ 28 ರಂದು ನಡೆಯಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಈ ಪ್ರಧಾನಿ ನರೇಂದ್ರ ಮೋದಿಯೂ ಕೂಡ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ವಿರೋಧ ಪಕ್ಷಗಳ ನಾಯಕರಿಗೆ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಷಿ ಅವರು ಆಹ್ವಾನ ನೀಡಿದ್ದು ಲೋಕಸಭೆಯ ಸ್ಪೀಕರ್‌ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!