Connect with us

Hi, what are you looking for?

Diksoochi News

Uncategorized

ಭಾರತ ವಿರುದ್ಧ ಟೆಸ್ಟ್ ನ ಒಂದೇ ಇನ್ನಿಂಗ್ಸ್ ನಲ್ಲಿ 10 ವಿಕೆಟ್ ಪಡೆದು ದಾಖಲೆ ಬರೆದ ಅಜಾಜ್ ಪಟೇಲ್

0

ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈಗಾಗಲೇ ಮೊದಲ ಟೆಸ್ಟ್ ಡ್ರಾಗೊಂಡಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಸೆಣಸಾಡುತ್ತಿವೆ. ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಅನಿಲ್ ಕುಂಬ್ಳೆ ದಾಖಲೆಯನ್ನು ಭಾರತ ಮೂಲದ ನ್ಯೂಜಿಲೆಂಡ್ ತಂಡದ ಆಟಗಾರ ಎಜಾಜ್ ಪಟೇಲ್ ಮುರಿದಿದ್ದಾರೆ.

ಮುಂಬೈ ಮೂಲದ ನ್ಯೂಜಿಲೆಂಡ್ ಸ್ಪಿನ್ನರ್ ಏಜಾಜ್ ಪಟೇಲ್ ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ನಂತರ ಟೆಸ್ಟ್ ಪಂದ್ಯದ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದ ಮೂರನೇ ಕ್ರಿಕೆಟಿಗ ಎಂಬ ಖ್ಯಾತಿ ಪಡೆದಿದ್ದಾರೆ.

Advertisement. Scroll to continue reading.

1999 ರಲ್ಲಿ ಭಾರತದ ಅನಿಲ್ ಕುಂಬ್ಳೆ ಟೆಸ್ಟ್ ಪಂದ್ಯದ ಒಂದೇ ಇನ್ನಿಂಗ್ಸ್ ನಲ್ಲಿ 10 ವಿಕೆಟ್ ಪಡೆದಿದ್ದರು. ಮುಂಬೈನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 2 ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 47.5 ಓವರ್ ಬೌಲಿಂಗ್ ಮಾಡಿದ ಅಜಾಜ್ 119 ರನ್ ನೀಡಿ 10 ವಿಕೆಟ್ ಕಬಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!