Connect with us

Hi, what are you looking for?

Diksoochi News

ರಾಷ್ಟ್ರೀಯ

ಒಮಿಕ್ರಾನ್ ಪತ್ತೆ ಹಿನ್ನೆಲೆ ವೇಗ ಪಡೆದುಕೊಂಡ ಲಸಿಕಾ ಅಭಿಯಾನ; ಒಂದೇ ದಿನ 1 ಕೋಟಿ ಲಸಿಕೆ ನೀಡಿಕೆ

3

ನವದೆಹಲಿ : ಭಾರತದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾದ ಬೆನ್ನಲ್ಲೇ ಲಸಿಕಾ ಅಭಿಯಾನ ವೇಗ ಪಡೆದುಕೊಂಡಿದೆ. ಶನಿವಾರ ಒಂದೇ ದಿನ 1 ಕೋಟಿ ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ.

ಈ ಮೂಲಕ ದೇಶದಲ್ಲಿ ಈವರೆಗೆ ಒಟ್ಟು ಲಸಿಕೆಯ ಪ್ರಮಾಣ 127.5 ಕೋಟಿ ಡೋಸ್ ದಾಟಿದೆ.

ಲಸಿಕೆ ಅಭಿಯಾನ ಆರಂಭವಾಗಿದ್ದು, ಇದುವರೆಗೆ 5ನೇ ಸಲ ಒಂದು ದಿನದಲ್ಲಿ 1 ಕೋಟಿಗಿಂತ ಹೆಚ್ಚು ಲಸಿಕೆ ನೀಡಲಾಗಿರುವ ವರದಿಯಾಗಿದೆ. ಈ ಹಿಂದೆ ಆ.27ರಂದು ದೇಶಾದ್ಯಂತ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿತ್ತು. ಪ್ರಧಾನಿ ಮೋದಿ ಅವರ ಜನ್ಮದಿನದಂದು 2 ಕೋಟಿ ಜನಕ್ಕೆ ಲಸಿಕೆ ನೀಡಲಾಗಿತ್ತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!