Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಮ್ಯಾನ್ಮಾರ್: ನೋಬೆಲ್ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

0

ಮ್ಯಾನ್ಮಾರ್: ಬರ್ಮಾ ದೇಶದ ವಿರೋಧ ಪಕ್ಷದ ನಾಯಕಿ ಹಾಗೂ ನ್ಯಾಶನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷದ ಮುಖ್ಯಸ್ಥೆ ಮತ್ತು ಪ್ರಧಾನ ಕಾರ್ಯದರ್ಶಿ ಮ್ಯಾನ್ಮಾರ್ ನ ಆಂಗ್ ಸಾನ್ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ದೇಶದಲ್ಲಿನ ಮಿಲಿಟರಿ ಆಡಳಿತವನ್ನು ವಿರೋಧಿಸುತ್ತಾ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಶಿಕ್ಷೆ ವಿಧಿಸಲಾಗಿದೆ.

ಈ ಸಂಬಂಧ ಇಂದು ಮ್ಯಾನ್ಮಾರ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮಿಲಿಟರಿ ವಿರುದ್ಧ ಭಿನ್ನಾಭಿಪ್ರಾಯವನ್ನು ಪ್ರಚೋದಿಸಿದ ಮತ್ತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉಚ್ಚಾಟಿತ ನಾಗರಿಕ ನಾಯಕ ಆಂಗ್ ಸಾನ್ ಸೂಕಿ ಅವರಿಗೆ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ ಎಂದು ತಿಳಿದು ಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!