Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ವಿಶ್ವದಲ್ಲಿ ಒಮಿಕ್ರಾನ್ ಸೋಂಕಿಗೆ ಮೊದಲ ಬಲಿ!

0

ಯುಕೆ : ವಿಶ್ವದಲ್ಲಿ ಒಮಿಕ್ರಾನ್ ಸೋಂಕಿಗೆ ಮೊದಲ ಬಲಿಯಾಗಿದೆ. ಬ್ರಿಟನ್ ನಲ್ಲಿ ಒಮಿಕ್ರಾನ್ ಸೋಂಕಿತ ಮೃತಪಟ್ಟಿದ್ದಾರೆ. ಈ ಬಗ್ಗೆ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ದೃಢ ಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನೆನ್ನೆಯಷ್ಟೇ ಒಮಿಕ್ರಾನ್ ತುರ್ತು ಸ್ಥಿತಿ ಘೋಷಿಸಲಾಗಿತ್ತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!