Connect with us

Hi, what are you looking for?

Diksoochi News

ರಾಜ್ಯ

ಬೀದರ್ : ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್ ನ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು

0

ಬೀದರ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಭೀಮರಾವ್ ಪಾಟೀಲ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೀದರ್ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಅವರು 300ಕ್ಕೂ ಹೆಚ್ಚು ಪತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಮೊದಲ ಖಾತೆಯನ್ನು ತೆರೆದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!