ಚಿತ್ರದುರ್ಗ : ತೀವ್ರ ಕುತೂಹಲ ಕೆರಳಿಸಿದ್ದಂತ ಚಿತ್ರದುರ್ಗ ವಿಧಾನ್ ಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನ ಬಿ.ಸೋಮಶೇಖರ್ ಸೋಲಿಸಿ, ಬಿಜೆಪಿಯ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಗೆಲುವಿನ ನಗೆ ಬೀರಿದ್ದಾರೆ.
Advertisement. Scroll to continue reading.