Connect with us

Hi, what are you looking for?

Diksoochi News

ರಾಷ್ಟ್ರೀಯ

ಡಿಸೆಂಬರ್ 16, 17 ರಂದು ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ

3

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಪ್ರಸ್ತಾಪವನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಡಿಸೆಂಬರ್ 16 ಮತ್ತು 17 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಪಿಟಿಐ ವರದಿಯಲ್ಲಿ, ಬ್ಯಾಂಕ್‌ಗಳ ಖಾಸಗೀಕರಣದ ಆಲೋಚನೆಯನ್ನು ಸರ್ಕಾರ ಕೈಬಿಡದಿದ್ದರೆ ಎರಡು ದಿನಗಳ ಮುಷ್ಕರದ ಜತೆಗೆ ಇತರ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ಸಂಜಯ್ ದಾಸ್ ಹೇಳಿದ್ದಾರೆ ಎಂಬುದಾಗಿ ಹೇಳಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಭಾಷಣದಲ್ಲಿ ಹೇಳಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!