ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಬಾರಕೂರು ಧರ್ಮಶಾಲೆ ಶ್ರೀ ಮಾಸ್ತಿಅಮ್ಮನವರ ದೇವಸ್ಥಾನದಲ್ಲಿ ವೇದ ಮೂರ್ತಿ ಹೃಷಿಕೇಶ ಬಾಯರಿಯವರ ನೇತೃತ್ವದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ ವಾರ್ಷಿಕೋತ್ಸವ ಜರುಗಿತು. ಶುಕ್ರವಾರ ನಸುಕಿನ ಜಾವದಲ್ಲಿ ಡಕ್ಕೆ ಬಲಿ ಸೇವೆ ಜರುಗಿತು.
Advertisement. Scroll to continue reading.