ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಉಂಟಾಗಿದೆ. ಬಂಡಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ.
ಸಂಜೆ 7 ಗಂಟೆ 8 ನಿಮಿಷಕ್ಕೆ ಲಘು ಕಂಪನವಾಗಿದ್ದು, ಗ್ರಾಮದ ಸುತ್ತಮುತ್ತ ಈಗಾಗಲೇ ಮೂರು ಬಾರಿ ಕಂಪನ ಉಂಟಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
Advertisement. Scroll to continue reading.