ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಆಗುಂಬೆ ಘಾಟಿಯಲ್ಲಿ ಪಿಕಪ್ ಪಲ್ಟಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ. 8 ನೇ ತಿರುವಿನಲ್ಲಿ ಹೂವು ತುಂಬಿದ ಪಿಕಪ್ ವಾಹನ 7 ನೇ ತಿರುವಿಗೆ ಬಿದ್ದಿದೆ.
ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
Advertisement. Scroll to continue reading.
ಘಟನೆಯಿಂದ ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.