ನವದೆಹಲಿ: ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಪಿಟಿಐ ವರದಿ ಮಾಡಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಅದು ಹೇಳಿದೆ.
ಗಂಗೂಲಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವ ಬಗ್ಗೆ ವರದಿ ಮಾಡಿದೆ.
Advertisement. Scroll to continue reading.