ವಿಜಯಪುರ: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಹಾಗೂ 57 ಗ್ರಾಮಪಂಚಾಯಿತಿಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದೆ.
ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಿದೆ. 16 ವಾರ್ಡ್ ಗಳ ಪೈಕಿ ಬಿಜೆಪಿ 12 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 4 ಸ್ಥಾನಗಳಲ್ಲಿ ಗೆದ್ದಿದೆ.
Advertisement. Scroll to continue reading.