Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ: ಹುತ್ತುರ್ಕೆಯಲ್ಲಿ ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ

1

ವರದಿ : ಬಿ.ಎಸ್.ಆಚಾರ್ಯ

ಹೆಬ್ರಿ: ಚಾರ ಹುತ್ತುರ್ಕೆಯಲ್ಲಿ ವೃದ್ಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.


ಹುತ್ತುರ್ಕೆ ನಿವಾಸಿ ಬಚ್ಚ ಹಾಂಡ (85) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಮಧ್ಯಾಹ್ನ ತನ್ನ ಮನೆ ಹತ್ತಿರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರು ಅನಾರೋಗ್ಯದ ನಿಂದ ಬಳಲುತ್ತಿದ್ದು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

Advertisement. Scroll to continue reading.

ಸ್ಥಳಿಯ ಈಜುಗಾರರ ಸಹಾಯದಿಂದ ಕೆರೆಯಿಂದ ಶವವನ್ನು ಮೇಲಕ್ಕೆತ್ತಲಾಯಿತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!