Connect with us

Hi, what are you looking for?

Diksoochi News

ಕರಾವಳಿ

ಸಾಲಿಗ್ರಾಮ ಶ್ರೀಗುರುನರಸಿಂಹ ದೇವಳಕ್ಕೆ ಸ್ಪೀಕರ್ ವಿಶ್ವೇಶ್ವರ ಕಾಗೇರಿ ಭೇಟಿ

2

ವರದಿ : ದಿನೇಶ್ ರಾಯಪ್ಪನಮಠ

ಕೋಟ: ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂದರ್ಭದಲ್ಲಿ ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಕಾಗೇರಿಯವರನ್ನು ಗೌರವಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತ ಹೆಗ್ಡೆ, ದೇವಳದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ದೇವಳದ ಮಾಜಿ ಅಧ್ಯಕ್ಷ ಜಗದೀಶ್ ಕಾರಂತ್ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!