Connect with us

Hi, what are you looking for?

Diksoochi News

ರಾಜ್ಯ

ನಂದಿನಿ ಹಾಲಿನ ಪ್ಯಾಕೇಟ್ ಮೇಲೆ ಅಪ್ಪು ಫೋಟೋ ವೈರಲ್; ಅಸಲಿಯತ್ತು ಏನು ಗೊತ್ತಾ!?

4

ಬೆಂಗಳೂರು : ನಂದಿನಿ ಹಾಲಿನಲ್ಲಿ ಪ್ಯಾಕೆಟ್ ಮೇಲೆ ನಟ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ಹಾಕಲಾಗಿದೆ ಎಂಬ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಕೆಎಂಎಫ್ ಸ್ಪಷ್ಟನೆ ನೀಡಿದೆ. ನಂದಿನಿ ಹಾಲಿನ ಪ್ಯಾಕ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಾಕಿಲ್ಲ ಸ್ಪಷ್ಟಪಡಿಸಿದೆ.

ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಲಾಗಿದ್ದು, ಅವರಿಗೆ ವಿಶೇಷ ಗೌರವ ಸೂಚಿಸಲಾಗಿದೆ ಎಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರ ಹಾಕಿದ ಫೋಓ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಗಳ ಮೇಲೆ ಮುದ್ರಿಸಿಲ್ಲ. ಯಾರೋ ಅಭಿಮಾನಿಗಳು ಈ ರೀತಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೆಎಂಎಫ್ ನಿಂದ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದಾಗಿ ಕೆಎಂಎಫ್ ಸ್ಪಷ್ಟಪಡಿಸಿದೆ.

Advertisement. Scroll to continue reading.

ಇನ್ನು ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್‌ನ ನಂದಿನಿ ಉತ್ಪನ್ನಗಳಿಗೆ ಪುನೀತ್ ಅವರು ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್‌ನಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ ಎಂಬುದು ವಿಶೇಷ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

1 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1...

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!