Connect with us

Hi, what are you looking for?

Diksoochi News

ರಾಷ್ಟ್ರೀಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವ ಅಜಯ್ ಭಟ್ ಗೂ ಕೊರೋನಾ!

2

ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಕೊರೋನಾ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರೂ ಸ್ವಯಂ ಐಸೋಲೇಷನ್ ಆಗಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು ನಾನು ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಅದರ ಪರೀಕ್ಷಾ ವರದಿ ಬಂದಿದ್ದು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನನಗೆ ಯಾವುದೇ ತೀವ್ರ ತರವಾದಂತ ಲಕ್ಷಣಗಳಿಲ್ಲ. ಅರಾಮಾಗಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಸ್ವಯಂ ಐಸೋಲೇಷನ್ ಆಗಿರೋದಾಗಿ ತಿಳಿಸಿದ್ದಾರೆ.

ಅಜಯ್ ಭಟ್ ಗೂ ಕೊರೋನಾ ಪಾಸಿಟಿವ್:

Advertisement. Scroll to continue reading.

ಕೇಂದ್ರ ರಕ್ಷಣಾ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಅಜಯ್ ಭಟ್ ರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವರು, ‘ನಾನು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ನನ್ನನ್ನ ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ಪ್ರತ್ಯೇಕಿಸಿ ಮತ್ತು ಪರೀಕ್ಷಿಸಿಕೊಳ್ಳಿ’ ಎಂದಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

1 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1...

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!