Connect with us

Hi, what are you looking for?

Diksoochi News

ರಾಜ್ಯ

ಸಿಎಂ ಬೊಮ್ಮಾಯಿ ಪುತ್ರ, ಸೊಸೆಗೂ ಕೊರೋನಾ ದೃಢ

1

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ‌. ಈ ವೇಳೆ ಸಿಎಂ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್ ದೃಢಪಟ್ಟಿದೆ. ಅವರ ಪತ್ನಿಗೂ ಕೊರೋನಾ ದೃಢ ಪಟ್ಟಿದೆ.

ಈ ಬಗ್ಗೆ ಭರತ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.  ಸಾಮಾನ್ಯ ಲಕ್ಷಣಗಳೊಂದಿಗೆ ಕೊರೋನಾ ದೃಢ ಪಟ್ಟಿದೆ. ಹೋಂ ಐಸೋಲೇಶನ್ ನಲ್ಲಿದ್ದು, ಸಂಪರ್ಕಿತರು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!