ಬೆಂಗಳೂರು: ಈಗಾಗಲೇ ಸಚಿವ ಆರ್ ಅಶೋಕ್, ಹೆಚ್.ನಾಗೇಶ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ದೃಢಪಟ್ಟಿದೆ. ಇದೀಗ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೂ ಕೊರೋನಾ ದೃಢಪಟ್ಟಿದೆ. ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಎ-ಸಿಂಪ್ಟಮ್ಯಾಟಿಕ್ ಆಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
Advertisement. Scroll to continue reading.