Connect with us

Hi, what are you looking for?

Diksoochi News

ರಾಜ್ಯ

ಜ.29 ರ ವರೆಗೆ ಬೆಂಗಳೂರಿನಲ್ಲಿ ಶಾಲೆಗಳು ಬಂದ್ : ಸಚಿವ ಬಿ.ಸಿ.ನಾಗೇಶ್

4

ಬೆಂಗಳೂರು : ಜ‌ನವರಿ 29 ರ ವರೆಗೆ ಬೆಂಗಳೂರಿನ ಶಾಲೆಗಳು ಬಂದ್ ಮಾಡಲಾಗುವುದು. ಉಳಿದಂತೆ ಇತರೆ ಜಿಲ್ಲೆಗಳ ಶಾಲೆಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ತಜ್ಞರೊಂದಿಗಿನ ಸಭೆಯ ಬಳಿಕ ಅವರು ಮಾತನಾಡಿದರು.

ಪಾಸಿಟಿವಿಟಿ ದರ ಆಧರಿಸಿ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣದಿಂದಾಗಿ ಶಾಲೆಗಳಿಗೆ ರಜೆ ಮುಂದುವರೆಯಲಿದೆ ಎಂದರು.

Advertisement. Scroll to continue reading.

ಅತಿ ಹೆಚ್ಚು ಕೋವಿಡ್ ಪ್ರಕರಣ ಕಂಡು ಬಂದಲ್ಲಿ 7 ದಿನಗಳ ಕಾಲ ಶಾಲೆಗಳನ್ನು ಮುಚ್ಚಲಿವೆ. ಕಡಿಮೆ ಪ್ರಕರಣಗಳಿದ್ದಲ್ಲಿ 3 ದಿನ ಶಾಲೆಗಳು ಬಂದ್ ಆಗಲಿವೆ ಎಂದು ಮಾಹಿತಿ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!