ಮಹಾರಾಷ್ಟ್ರ: ಕೊಲ್ಲಾಪುರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ತಗುಲಿದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿವೆ ಎಂದು ತಿಳಿದುಬಂದಿದೆ.
ಕೊಲ್ಲಾಪುರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅದರಲ್ಲಿದ್ದ ವಸ್ತುಗಳ ನಾಶದಿಂದ ಕೋಟ್ಯಾಂತರ ರೂ.ನಷ್ಟವಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಸಾವು-ನೋವುಗಳ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Advertisement. Scroll to continue reading.