Connect with us

Hi, what are you looking for?

Diksoochi News

Uncategorized

ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಪರಮ ವಿಶಿಷ್ಠ ಸೇವಾ ಪದಕ

3

ಹೊಸದಿಲ್ಲಿ: ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಖ್ಯಾತಿಯ ನೀರಜ್ ಚೋಪ್ರಾ ಅವರಿಗೆ 2022ನೇ ಸಾಲಿನ ಪರಮ ವಿಶಿಷ್ಠ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 73ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ನೀಡಲಾಗುವಂತಹ ಸಶಸ್ತ್ರ ಪಡೆಗಳ ಸಿಬ್ಬಂದಿ ಮತ್ತು ಇತರರಿಗೆ 384 ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದ್ದಾರೆ. ಇವುಗಳಲ್ಲಿ 12 ಶೌರ್ಯ ಚಕ್ರಗಳು, 3 ಬಾರ್ ಟು ಸೇನಾ ಪದಕಗಳು (ಶೌರ್ಯ), 81 ಸೇನಾ ಪದಕಗಳು (ಶೌರ್ಯ) ಮತ್ತು 2 ವಾಯು ಸೇನಾ ಪದಕಗಳು (ಶೌರ್ಯ) ಸೇರಿವೆ.

ಪ್ರಶಸ್ತಿಗಳ ಪಟ್ಟಿಯಲ್ಲಿ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಂತ ನೀರಜ್ ಚೋಪ್ರಾ ಅವರಿಗೂ 2022ನೇ ಸಾಲಿನ ಪರಮ ವಿಶಿಷ್ಠ ಸೇವಾ ಪದಕವನ್ನು ನೀಡಿ ಗೌರವಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!